BREAKING: ಅಸಭ್ಯ ವರ್ತನೆ ತೋರಿದ ಬಿಜೆಪಿಯ 10 ಶಾಸಕರು ಅಮಾನತು!

ಬೆಂಗಳೂರು: ಸದನದಲ್ಲಿ ಅಸಭ್ಯ ವರ್ತನೆ ತೋರಿದ ಬಿಜೆಪಿಯ 10 ಶಾಸಕರನ್ನು ಸ್ಪೀಕರ್ ಯು.ಟಿ ಖಾದರ್ ಅಮಾನತು ಮಾಡಿದ್ದಾರೆ.
ಅರವಿಂದ್ ಬೆಲ್ಲದ್, ಆರ್ ಅಶೋಕ್, ಸುನೀಲ್ ಕುಮಾರ್, ಯಶಪಾಲ್ ಸುವರ್ಣ, ಅಶ್ವತ್ಥ ನಾರಾಯಣ, ವೇದವ್ಯಾಸ್ ಕಾಮತ್, ಧೀರಜ್ ಮುನಿರಾಜ್, ಉಮಾನಾಥ್ ಕೋಟ್ಯಾನ್, ಭರತ್ ಶೆಟ್ಟಿ, ಆರಗ ಜ್ಞಾನೇಂದ್ರ ಅವರನ್ನು ಅಮಾನತು ಮಾಡಲಾಗಿದೆ.
ಪ್ರಸ್ತುತ ಅಧಿವೇಶನ ಮುಗಿಯುವರೆಗೂ ಅಮಾನತು ಮಾಡಲಾಗಿದೆ.