ಕೇರಳದಲ್ಲಿ 24 ವರ್ಷದ ಆರೋಗ್ಯ ಕಾರ್ಯಕರ್ತನಿಗೆ ನಿಫಾ ವೈರಸ್ ಸೋಂಕು ದೃಢ

ಕೇರಳದಲ್ಲಿ 24 ವರ್ಷದ ಆರೋಗ್ಯ ಕಾರ್ಯಕರ್ತನಿಗೆ ನಿಫಾ ವೈರಸ್ ಸೋಂಕು ದೃಢ

ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಯೊಂದರ 24 ವರ್ಷದ ಆರೋಗ್ಯ ಕಾರ್ಯಕರ್ತೆಯೊಬ್ಬರಿಗೆ ನಿಫಾ ವೈರಸ್‌ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ರಾಜ್ಯ ಆರೋಗ್ಯ ಸಚಿವ ವೀಣಾ ಜಾರ್ಜ್ ಹೇಳಿದ್ದಾರೆ. 

ಇದರೊಂದಿಗೆ ರಾಜ್ಯದಲ್ಲಿ ನಿಫಾ ವೈರಸ್ ಸೋಂಕಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಕೇರಳ ರಾಜ್ಯದಲ್ಲಿ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ.