ಹರ್ ಘರ್ ತಿರಂಗಾ ಅಭಿಯಾನಕ್ಕೆ ಕೈ ಜೋಡಿಸಿದ ಆಮಿರ್ ಖಾನ್

ಹರ್ ಘರ್ ತಿರಂಗಾ ಅಭಿಯಾನಕ್ಕೆ ಕೈ ಜೋಡಿಸಿದ ಆಮಿರ್ ಖಾನ್

ಬಾಲಿವುಡ್‌ನ ಖ್ಯಾತ ನಟ ಆಮಿರ್ ಖಾನ್ ಅವರು 'ಹರ್ ಘರ್ ತಿರಂಗಾ' ಅಭಿಯಾನದ ಭಾಗವಾಗಿ ಶುಕ್ರವಾರ ಮುಂಬೈನ ನಿವಾಸದ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿದ್ದಾರೆ. 

ಭಾರತದ ಸ್ವಾತಂತ್ರ್ಯದ 75 ವರ್ಷಗಳ ಸಂಭ್ರಮಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಹರ್ ಘರ್ ತಿರಂಗಾ' ಅಭಿಯಾನವನ್ನು ಪರಿಚಯಿಸಿದ್ದಾರೆ.