ಹಿರಿಯ ನಟ ಲೋಹಿತಾಶ್ವ ಇನ್ನಿಲ್ಲ

ಹಿರಿಯ ನಟ ಲೋಹಿತಾಶ್ವ ಇನ್ನಿಲ್ಲ

ಬೆಂಗಳೂರು: ಹಿರಿಯ ನಟ ಲೋಹಿತಾಶ್ವ (80) ನಿಧನರಾಗಿದ್ದಾರೆ‌. 

ಕಳೆದ ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಮಂಗಳವಾರ ಮಧ್ಯಾಹ್ನ ಅವರು ಮೃತಪಟ್ಟಿದ್ದಾರೆ.