ಆಗ್ರಾದಲ್ಲಿ ಕಾಂಗ್ರೆಸ್‌ನ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಅಖಿಲೇಶ್ ಯಾದವ್ ಭಾಗಿ

ಲಕ್ನೋ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಇಂದು ಆಗ್ರಾದಲ್ಲಿ ಕಾಂಗ್ರೆಸ್‌ನ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಸೇರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
2024ರ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಮತ್ತು ಎಸ್‌ಪಿ ಸೀಟು ಹಂಚಿಕೆ ಒಪ್ಪಂದವನ್ನು ಯಶಸ್ವಿಯಾಗಿ ಮಾತುಕತೆ ನಡೆಸಿದ್ದು, ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷವು 17 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದೆ.