ಬ್ರೇಕಿಂಗ್ : ಹೆಣ್ಣು ಮಗುವಿಗೆ ಜನ್ಮವಿತ್ತ ಆಲಿಯಾ

ಬ್ರೇಕಿಂಗ್ : ಹೆಣ್ಣು ಮಗುವಿಗೆ ಜನ್ಮವಿತ್ತ ಆಲಿಯಾ

ಬಾಲಿವುಡ್ ನ ಸೂಪರ್ ಜೋಡಿ ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ದಂಪತಿಗೆ ಹೆಣ್ಣು ಮಗು ಜನಿಸಿದೆ.ಮುಂಬೈನ ಕೆಎಚ್ ಎನ್ ರಿಲಯನ್ಸ್ ಆಸ್ಪತ್ರೆಯಲ್ಲಿ ಆಲಿಯಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಇಂದು ಬೆಳಿಗ್ಗೆ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ತಾಯಿ ಮಗು ಆರೋಗ್ಯವಾಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ನಟ ನಟಿಗೆ ಶುಭಾಶಯ ಕೋರಿದ್ದಾರೆ.