76 ಗೋದಾಮುಗಳ ನಿರ್ಮಾಣಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ

ಬೆಂಗಳೂರು: 76 ಗೋದಾಮುಗಳ ನಿರ್ಮಾಣಕ್ಕೆ 376 ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗಿದೆ.
APMCಗಳಲ್ಲಿ ವಿದ್ಯುತ್ಚಾಲಿತ ವಾಹನಗಳಿಗೆ ಚಾರ್ಜಿಂಗ್ ಕೇಂದ್ರ ಸ್ಥಾಪನೆ ಮಾಡುವ ಬಗ್ಗೆಯೂ ಘೋಷಣೆ ಮಾಡಲಾಗಿದೆ. ಪೆಟ್ರೋಲ್ ಬಂಕ್ಗಳ ಮಾದರಿಯಲ್ಲಿ ಇವುಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.