BREAKING : ಅತಿಶಿಗೆ ಗೆಲುವು

BREAKING : ಅತಿಶಿಗೆ ಗೆಲುವು

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅತಿಶಿ ಗೆಲುವು ಸಾಧಿಸಿದ್ದಾರೆ. ಅವರು ಕಲ್ಕಾಜಿಯ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯ ರಮೇಶ್ ಬಿಧುರಿ ಅವರನ್ನು ಸೋಲಿಸಿ ಗೆಲುವು ತಮ್ಮದಾಗಿಸಿಕೊಂಡಿದ್ದಾರೆ. ಕಾಂಗ್ರೆಸ್‌ನ ಅಲ್ಕಾ ಲಂಬಾ ಮೂರನೇ ಸ್ಥಾನದಲ್ಲಿದ್ದಾರೆ.