ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜೊತೆ ಸಿಎಂ ವಿಡಿಯೋ ಸಂವಾದ

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜೊತೆ ಸಿಎಂ ವಿಡಿಯೋ ಸಂವಾದ

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಜೊತೆ ಸಿಎಂ ವೀಡಿಯೋ ಸಂವಾದ ಬೆಂಗಳೂರು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ನೈಸರ್ಗಿಕ ಕೃಷಿ ಮತ್ತು ಡಿಜಿಟಲ್ ಕೃಷಿ ಕುರಿತು ಇಂದು ನಡೆದ ವಿಡಿಯೊ ಸಂವಾದ ಕಾರ್ಯಕ್ರಮ ದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಗೃಹ ಕಚೇರಿ ಕೃಷ್ಣಾದಿಂದ ಪಾಲ್ಗೊಂಡಿದ್ದರು. 

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಹಾಜರಿದ್ದರು.