BIG BREAKING: ಹಿಜಾಬ್ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾವಣೆ

BIG BREAKING: ಹಿಜಾಬ್ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾವಣೆ

ಬೆಂಗಳೂರು: ನ್ಯಾಯಮೂರ್ತಿಗಳಾದ ಕೃಷ್ಣ ದೀಕ್ಷಿತ್ ಅವರ ನೇತೃತ್ವದ ಏಕ ಸದಸ್ಯ ಪೀಠವು ಹಿಜಾಬ್ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾವಣೆ ಮಾಡಿದೆ.