ಬ್ರೇಕಿಂಗ್: ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ - ಮುಡಾ ಕೇಸ್‌ ಸಿಬಿಐಗೆ ವಹಿಸಲು ಹೈಕೋರ್ಟ್‌ ನಕಾರ

ಬ್ರೇಕಿಂಗ್: ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ - ಮುಡಾ ಕೇಸ್‌ ಸಿಬಿಐಗೆ ವಹಿಸಲು ಹೈಕೋರ್ಟ್‌ ನಕಾರ

ಧಾರವಾಡ: ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್‌ ರಿಲೀಫ್ ಸಿಕ್ಕಿದೆ. ಮುಡಾ ಕೇಸ್‌ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಹೈಕೋರ್ಟ್‌ ನಿರಾಕರಿಸಿದೆ.