ಬ್ರೇಕಿಂಗ್‌ : ಬಿಜೆಪಿ ಎಂಎಲ್‌ಸಿ ಸಿಟಿ ರವಿ ಅರೆಸ್ಟ್‌

ಬ್ರೇಕಿಂಗ್‌ : ಬಿಜೆಪಿ ಎಂಎಲ್‌ಸಿ ಸಿಟಿ ರವಿ ಅರೆಸ್ಟ್‌

ಬೆಳಗಾವಿ : ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಸಿದ್ದಾರೆ ಎಂದು ಆರೋಪಿಸಿ ಹೆಬ್ಬಾಳ್ಕರ್ ದೂರು ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ಎಂಎಲ್‌ಸಿ ಸಿಟಿ ರವಿ ಅವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಳ‌ರ್ ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದರ ಬೆನ್ನಲ್ಲೇ ಪೊಲೀಸರು ಬಂಧಿಸಿದ್ದಾರೆ.