ಬ್ರೇಕಿಂಗ್ : ಹಿಜಾಬ್ ವಿವಾದ : ತೀರ್ಪು ಕಾಯ್ದಿರಿಸಿದ ಪೂರ್ಣ ಪೀಠ

ಬೆಂಗಳೂರು : ರಾಜ್ಯದಲ್ಲಿ ಕಿಚ್ಚು ಹಚ್ಚಿದ ಹಿಜಾಬ್ ವಿವಾದದ ಅರ್ಜಿ ವಿಚಾರಣೆ ಕರ್ನಾಟಕ ಹೈಕೋರ್ಟ್ ನಲ್ಲಿ ಕಳೆದ 11 ದಿನಗಳಿಂದ ವಾದ ಮಂಡನೆ ನಡೆಯುತ್ತಿತ್ತು. ಇಂದು ನಡೆದ ಅರ್ಜಿ ವಿಚಾರಣೆಯಲ್ಲಿ ವಾದ ಮಂಡನೆ ಮುಕ್ತಾಯಗೊಂಡಿದ್ದು ಕೋರ್ಟ್ ತೀರ್ಪು ಕಾಯ್ದಿರಿಸಿದೆ.