ಬಜೆಟ್ ಅಧಿವೇಶನ ಸೋಮವಾರಕ್ಕೆ ಮುಂದೂಡಿಕೆ

ಬಜೆಟ್ ಅಧಿವೇಶನ ಸೋಮವಾರಕ್ಕೆ ಮುಂದೂಡಿಕೆ

ಬೆಂಗಳೂರು: ಬಜೆಟ್ ಅಧಿವೇಶನವನ್ನು ಸೋಮವಾರ ಬೆಳಗ್ಗೆ 10:30ಕ್ಕೆ ಮುಂದೂಡಿಕೆ ಮಾಡಿ ಸ್ಪೀಕರ್‌ ಯು.ಟಿ. ಖಾದರ್‌ ಆದೇಶಿಸಿದ್ದಾರೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ ಸುದೀರ್ಘ 3 ಗಂಟೆ 30 ನಿಮಿಷಗಳಲ್ಲಿ ಬಜೆಟ್ ಮಂಡಿಸಿದರು.