ಬ್ರೇಕಿಂಗ್ : ಶೇ.33 ಮಹಿಳಾ ಮೀಸಲಾತಿ ಮಸೂದೆಗೆ ಸಚಿವ ಸಂಪುಟ ಒಪ್ಪಿಗೆ

ಬ್ರೇಕಿಂಗ್ : ಶೇ.33 ಮಹಿಳಾ ಮೀಸಲಾತಿ ಮಸೂದೆಗೆ ಸಚಿವ ಸಂಪುಟ ಒಪ್ಪಿಗೆ

ಮಹಿಳಾ ಮೀಸಲಾತಿಗೆ ಮಸೂದೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಶೇ.33 ರಷ್ಟು ಮೀಸಲಾತಿಯನ್ನು ಸಂಸತ್ತು ಮತ್ತು ವಿಧಾನಸಭೆಗಳಲ್ಲಿ ಅವರಿಗೆ ನಿಗದಿಪಡಿಸಲಾಗಿದೆ. ಈ ಮೂಲಕ ಮೋದಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.