ಬ್ರೇಕಿಂಗ್: ದೇಶದಲ್ಲಿ PFI ಬ್ಯಾನ್

ಬ್ರೇಕಿಂಗ್: ದೇಶದಲ್ಲಿ PFI ಬ್ಯಾನ್

ನವದೆಹಲಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಹಾಗೂ ಅದರ ಸಹವರ್ತಿ ಸಂಘಟನೆಗಳು ಅಥವಾ ಅಧೀನ ಸಂಘಟನೆಗಳನ್ನು ಕೇಂದ್ರ ಸರ್ಕಾರವು ತಕ್ಷಣದಿಂದ ಜಾರಿಗೆ ಬರುವಂತೆ 5 ವರ್ಷಗಳ ಅವಧಿಗೆ ನಿಷೇಧಿಸಿದೆ. ಈ ಸಂಘಟನೆಗಳನ್ನು ‘ಕಾನೂನು ಬಾಹಿರ’ ಎಂದು ಘೋಷಿಸಿದೆ.