ಹುಬ್ಬಳ್ಳಿ: ನಾಳೆ ಚಂದ್ರಶೇಖರ ಗುರೂಜಿ ಅಂತಿಮ ದರ್ಶನಕ್ಕೆ ಅವಕಾಶ

ಹುಬ್ಬಳ್ಳಿ: ನಾಳೆ ಚಂದ್ರಶೇಖರ ಗುರೂಜಿ ಅಂತಿಮ ದರ್ಶನಕ್ಕೆ ಅವಕಾಶ

ಹುಬ್ಬಳ್ಳಿ: ಖ್ಯಾತ ವಾಸ್ತು ಶಾಸ್ತ್ರತಜ್ಞ ಚಂದ್ರಶೇಖರ್ ಗುರೂಜಿ ಹತ್ಯೆ ಹಿನ್ನೆಲೆಯಲ್ಲಿ ನಾಳೆ ಹತ್ತು ಗಂಟೆಯಿಂದ ಸಾರ್ವಜನಿಕ ದರ್ಶನಕ್ಕೆ ಹುಬ್ಬಳ್ಳಿಯ ಕೇಶ್ವಾಪುರದ ಸುಳ್ಳದ ರಸ್ತೆಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. 

ಹೌದು.ಸ್ವಂತ ಜಮೀನಿನಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದು, ನಾಳೆ ಹತ್ತು ಗಂಟೆಯಿಂದ ಅಂತಿಮ ದರ್ಶನಕ್ಕೆ ಅವಕಾಶ ನೀಡಿದ್ದು, ಬಳಿಕ ಸುಳ್ಳದ ರಸ್ತೆಯಲ್ಲಿ ಸ್ವಂತ ಜಮೀನಲ್ಲಿಯೇ ಅಂತಿಮ ಸಂಸ್ಕಾರವನ್ನು ಮಾಡಲು ನಿರ್ಧಾರ ಮಾಡಲಾಗಿದೆ.