ಪಹಲ್ಗಾಮದಲ್ಲಿ ಉಗ್ರರ ದಾಳಿಗೆ ಮೃತಪಟ್ಟವರ ಕುಟುಂಬಗಳಿಗೆ ತಲಾ 10 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ

ಪಹಲ್ಗಾಮದಲ್ಲಿ ಉಗ್ರರ ದಾಳಿಗೆ ಮೃತಪಟ್ಟವರ ಕುಟುಂಬಗಳಿಗೆ ತಲಾ 10 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು: ಜಮ್ಮು & ಕಾಶ್ಮೀರದ ಪಹಲ್ಗಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದವರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.‌