BREAKING: ಸಿಎಂ ಅರ್ಜಿ ವಿಚಾರಣೆ ಶನಿವಾರಕ್ಕೆ ಮುಂದೂಡಿಕೆ

BREAKING: ಸಿಎಂ ಅರ್ಜಿ ವಿಚಾರಣೆ ಶನಿವಾರಕ್ಕೆ ಮುಂದೂಡಿಕೆ

ಬೆಂಗಳೂರು: ಮುಡಾ ಹಗರಣದ ಕುರಿತು ವಿಚಾರಣೆಯನ್ನು ನ್ಯಾಯಾಲಯ ಶನಿವಾರ ಬೆಳಗ್ಗೆ 10.30 ಕ್ಕೆ ಮುಂದೂಡಿದೆ. ಇದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೆರಡು ದಿನ ರಿಲೀಫ್ ಸಿಕ್ಕಂತಾಗಿದೆ. 

ಸಿಎಂ ಪರ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದ್ದರೆ, ರಾಜ್ಯಪಾಲರ ಪರ ತುಷಾರ್ ಮೆಹ್ತಾ ವಾದ ಮಾಡಿದ್ದರು.