ನವೆಂಬರ್-25 ಕ್ಕೆ ಸಚಿವ ಸಂಪುಟ ಸಭೆ ಕರೆದ ಸಿಎಂ

ನವೆಂಬರ್-25 ಕ್ಕೆ ಸಚಿವ ಸಂಪುಟ ಸಭೆ ಕರೆದ ಸಿಎಂ

ಬೆಂಗಳೂರು:ಬಿಟ್ ಕಾಯಿನ್ ಪ್ರಕರಣ ಬುಗಿಲೆದ್ದ ಬಳಿಕ ಮೊದಲ ಬಾರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಇದೇ 25 ರಂದು ಸಚಿವ ಸಂಪುಟ ಸಭೆ ಕರೆದಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಬಿಟ್ ಕಾಯಿನ್ ಆರೋಪದ ಬಗ್ಗೇನೆ ಹೆಚ್ಚು ಚರ್ಚೆ ಆಗೋ ಸಾಧ್ಯತೆ ಇದೆ. ಈ ಆರೋಪದ ಬಗ್ಗೆ ಸಚಿವರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ವಸ್ತು ಸ್ಥಿತಿ ಹೇಳುವ ಸಾಧ್ಯತೆ ಇದೆ.