BREAKING : JDS ತುರ್ತು ಸಭೆ - ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ.ಇಬ್ರಾಹಿಂ ಉಚ್ಚಾಟನೆ

BREAKING : JDS ತುರ್ತು ಸಭೆ - ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ.ಇಬ್ರಾಹಿಂ ಉಚ್ಚಾಟನೆ

ಬೆಂಗಳೂರು: ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ. ಇಬ್ರಾಹಿಂನನ್ನು ಉಚ್ಚಾಟನೆ ಮಾಡಲಾಗಿದೆ. 

ಇಂದು ನಡೆದ ಕೋರ್ ಕಮಿಟಿ ಸಭೆಯಲ್ಲೆ ಸಿ.ಎಂ. ಇಬ್ರಾಹಿಂನನ್ನು ಪಕ್ಷದಿಂದ ಉಚ್ಚಾಟನೆ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಬಿಜೆಪಿ ಜತೆಗಿನ ಮೈತ್ರಿಯನ್ನು ವಿರೋಧಿಸಿ ನಿರಂತರ ವಾಗ್ದಾಳಿ ನಡೆಸುತ್ತಿರುವ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂನನ್ನು ಪಕ್ಷದಿಂದ ಉಚ್ಚಾಟನೆ ಮಾಡಿದ್ದಾರೆ.. 

ಇನ್ನು ಈ ರಾಜ್ಯಾಧ್ಯಕ್ಷ ಪಟ್ಟಕ್ಕೆ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿಯನ್ನ ನೇಮಿಸಲಾಗಿದೆ.