ಬ್ರೇಕಿಂಗ್‌ : ಸಿಎಂ ಮಮತಾ ಬ್ಯಾನರ್ಜಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು

ಬ್ರೇಕಿಂಗ್‌ : ಸಿಎಂ ಮಮತಾ ಬ್ಯಾನರ್ಜಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಗಂಭೀರವಾಗಿ ಗಾಯಗೊಂಡಿದ್ದು, ಸದ್ಯ ಕೊಲ್ಕತ್ತಾದ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಟಿಎಂಸಿ ಪಕ್ಷವೇ ಸ್ಪಷ್ಟನೆ ನೀಡಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.