ಬ್ರೇಕಿಂಗ್ : ಸಿಲಿಂಡರ್ ಬೆಲೆ 200 ರೂ. ಇಳಿಕೆ

ದೆಹಲಿ : ನಿತ್ಯ ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿದ ಜನರಿಗೆ ಸಿಹಿ ಸುದ್ದಿಯೊಂದು ಸಿಕ್ಕಂತಾಗಿದೆ. ಕೇಂದ್ರ ಸರ್ಕಾರ ಗೃಹಬಳಕೆಯ ಸಿಲಿಂಡರ್ ಗಳ ಬೆಲೆಯನ್ನು 200 ರೂ. ಇಳಿಕೆ ಮಾಡಿದೆ.
ಪ್ರಧಾನಿ ಮಂತ್ರಿ ಉಜ್ವಲ ಯೋಜನೆಯಡಿ ಅಡುಗೆ ಅನಿಲದ ಸಂಪರ್ಕ ಹೊಂದಿದವರಿಗೆ ವಾರ್ಷಿಕ 12 ಸಿಲಿಂಡರ್ ಗಳವರೆಗೆ 200 ರೂ.ಸಬ್ಸಿಡಿ ಅನ್ವಯವಾಗುತ್ತದೆ. ಈ ಕಡಿತದಿಂದ ಬರೋಬ್ಬರಿ 9 ಕೋಟಿ ಗ್ರಾಹಕರಿಗೆ ಅನುಕೂಲವಾಗಲಿದೆ.