BREAKING: ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್ - ಕೋರ್ಟ್ ಆದೇಶ

BREAKING: ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್ - ಕೋರ್ಟ್ ಆದೇಶ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ನಟ ದರ್ಶನ್‌ನನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡುವಂತೆ ಬೆಂಗಳೂರಿನ ಎಸಿಎಂಎಂ ನ್ಯಾಯಾಲಯ ಆದೇಶ ನೀಡಿದೆ‌