ಕಾವೇರಿ ಆರತಿ ಯೋಜನೆ ಸಂಬಂಧ ಡಿಸಿಎಂ ಡಿ.ಕೆ ಶಿವಕುಮಾರ್ ಸಭೆ

ಕಾವೇರಿ ಆರತಿ ಯೋಜನೆ ಸಂಬಂಧ ಡಿಸಿಎಂ ಡಿ.ಕೆ ಶಿವಕುಮಾರ್ ಸಭೆ

ಬೆಂಗಳೂರು: ಕೆ ಆರ್ ಎಸ್ ಬೃಂದಾವನ ಉದ್ಯಾನವನದಲ್ಲಿ ಕಾವೇರಿ ಆರತಿ ಯೋಜನೆ ಸಂಬಂಧ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಕುಮಾರಪಾರ್ಕ್ ನ ಸರಕಾರಿ ನಿವಾಸದಲ್ಲಿ ಸೋಮವಾರ ಸಭೆ ನಡೆಸಿದರು. 

ಶಾಸಕ ಶಿವಲಿಂಗೇಗೌಡ, ನಿಕಟಪೂರ್ವ ಸಂಸದ ಡಿ ಕೆ ಸುರೇಶ್, ಕಾವೇರಿ ಆರತಿ ಸಮಿತಿ ಅಧ್ಯಕ್ಷ, ಬಿ ಡಬ್ಲ್ಯೂ ಎಸ್ ಎಸ್ ಬಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್, ವಾಸ್ತುಶಿಲ್ಪಿಗಳು ಮತ್ತಿತರರು ಭಾಗವಹಿಸಿದ್ದರು.