ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಗಿ

ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಗಿ

ಬೆಂಗಳೂರು:ಕೆಪಿಸಿಸಿ ಕಚೇರಿ ಭಾರತ್ ಜೋಡೋ ಭವನದಲ್ಲಿ ಶುಕ್ರವಾರ ನಡೆದ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಮ್ ಅಹ್ಮದ್, ಕೆಪಿಸಿಸಿ ಕಾರ್ಮಿಕ ಘಟಕದ ಅಧ್ಯಕ್ಷ ಪುಟ್ಟಸ್ವಾಮಿಗೌಡ, ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಮತ್ತಿತರರು ಉಪಸ್ಥಿತರಿದ್ದರು.