ದೆಹಲಿ ಕೋರ್ಟ್ ಆವರಣದಲ್ಲಿ ಶೂಟೌಟ್ 4 ಜನ ಸಾವು

ದೆಹಲಿ ಕೋರ್ಟ್ ಆವರಣದಲ್ಲಿ ಶೂಟೌಟ್ 4 ಜನ ಸಾವು

ದೆಹಲಿಯ ರೋಹಿಣಿ ನ್ಯಾಯಾಲಯದಲ್ಲಿ ಗುಂಡಿನ ದಾಳಿ ವರದಿಯಾಗಿದೆ. ಶೂಟೌಟ್ ನಲ್ಲಿ ನಾಲ್ವರು ಸಾವನ್ನಪ್ಪಿ 6 ಜನ ಗಾಯಗೊಂಡಿದ್ದಾರೆ. ಗ್ಯಾಂಗ್ ಸ್ಟರ್ ಜಿತೇಂದ್ರ ಗೋಗಿ ಸೇರಿದಂತೆ ನಾಲ್ವರು ಸಾವು..