Delhi Earthquake: ದೆಹಲಿ-ಎನ್ಸಿಆರ್ನಲ್ಲಿ ಭೂಕಂಪ ದೆಹಲಿ-ಎನ್ಸಿಆರ್ನಲ್ಲಿ ಭೂಕಂಪ(Earthquake) ಸಂಭವಿಸಿದೆ.

Delhi Earthquake: ದೆಹಲಿ-ಎನ್ಸಿಆರ್ನಲ್ಲಿ ಭೂಕಂಪ ದೆಹಲಿ-ಎನ್ಸಿಆರ್ನಲ್ಲಿ ಭೂಕಂಪ(Earthquake) ಸಂಭವಿಸಿದೆ.

ಮಂಗಳವಾರ ಮಧ್ಯಾಹ್ನ 2:25 ಕ್ಕೆ ಭೂಕಂಪ ಸಂಭವಿಸಿದ್ದು ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.

​​​