ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ನಿಧನ

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ನಿಧನ

ಹುಬ್ಬಳ್ಳಿ: ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ನಿಧನರಾಗಿದ್ದು, ಎಸ್.ಎಂ.ಕೃಷ್ಣ ಸರ್ಕಾರದ ಅವಧಿಯಲ್ಲಿ ಕ್ರೀಡಾ ಸಚಿವರಾಗಿದ್ದ ಜಬ್ಬಾರ್ ಖಾನ್ ಹೊನ್ನಳ್ಳಿ ಸಾವನ್ನಪ್ಪಿದ್ದಾರೆ. 

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಹೊನ್ನಳ್ಳಿ ಇಂದು‌ ಚಿಕಿತ್ಸೆ ಫಲಿಸದೆ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಅಲ್ಲದೇ ಯುವಜನ ಮತ್ತು ಕ್ರೀಡಾ ಸಚಿವರಾಗಿದ್ದ ಜಬ್ಬಾರ್‌ ಖಾನ್ ಹೊನ್ನಳ್ಳಿ ಸಾಕಷ್ಟು ರಾಜಕೀಯ ಅನುಭವ ಪಡೆದಿದ್ದ ಹಿರಿಯ ರಾಜಕಾರಣಿಯಾಗಿದ್ದರು.