ನಾಳೆ (ಡಿಸೆಂಬರ್‌ 27) ರಾಜ್ಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ನಾಳೆ (ಡಿಸೆಂಬರ್‌ 27) ರಾಜ್ಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮನಮೋಹನ ಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಜೊತೆಗೆ ನಾಳೆ ದಿನಾಂಕ 27.12.2024ರಂದು ಸರ್ಕಾರಿ ರಜೆ ಘೋಷಿಸಲಾಗಿದೆ. ಎಲ್ಲ ಸರ್ಕಾರಿ ಕಾರ್ಯಕ್ರಮಗಳನ್ನು ಈಗಾಗಲೇ ಒಂದು ವಾರ ಗಳ ಕಾಲ ರದ್ದು ಮಾಡೋದಾಗಿ ಡಿಸಿಎಂ ಡಿಕೆ ಶಿವಕುಮಾರ್‌ ಅವರು ತಿಳಿಸಿದ್ದಾರೆ.