ನಟ ಸುದೀಪ್ ನನ್ನ ಜೊತೆಗೆ ಪಕ್ಷದ ಪರ ಪ್ರಚಾರ ಮಾಡುತ್ತಾರೆ: ಸಿಎಂ ಬೊಮ್ಮಾಯಿ

ನಟ ಸುದೀಪ್ ನನ್ನ ಜೊತೆಗೆ ಪಕ್ಷದ ಪರ ಪ್ರಚಾರ ಮಾಡುತ್ತಾರೆ: ಸಿಎಂ ಬೊಮ್ಮಾಯಿ

ಬೆಂಗಳೂರು: ನನ್ನ ಜೊತೆಗೆ ಪಕ್ಷದ ಪರ ನಟ ಸುದೀಪ್ ಪ್ರಚಾರ ಮಾಡುತ್ತಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

 

ಸುದೀಪ್ ಚಲನಚಿತ್ರ ರಂಗದಲ್ಲಿ ಒಳ್ಳೆಯ ಸಾಧನೆ ಮಾಡಿದ್ದಾರೆ. ನಟ ಸುದೀಪ್ ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿಲ್ಲ. ಆದರೆ ನಟ ಸುದೀಪ್ ನನಗೆ ಬೆಂಬಲ ಕೊಡುತ್ತಿದ್ದಾರೆ. ಪಕ್ಷಕ್ಕೆ ಸೇರದೆ ಇದ್ದರೂ ನಿನ್ನ ಪ್ರಚಾರದ ಅಗತ್ಯವಿದೆ ಎಂದಿದ್ದೇನೆ ಎಂದು ತಿಳಿಸಿದರು.