ರಾಜ್ಯದಲ್ಲಿ ಐಎಎಸ್ ಅಧಿಕಾರಿ ಅರೆಸ್ಟ್

ರಾಜ್ಯದಲ್ಲಿ ಐಎಎಸ್ ಅಧಿಕಾರಿ ಅರೆಸ್ಟ್

ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಹಿಂದಿನ ಬೆಂಗಳೂರು ಡಿಸಿ ಮಂಜುನಾಥ್ ಅವರನ್ನು ಇಂದು ಎಸಿಬಿ ಬಂಧಿಸಿದೆ. ಎರಡು ಬಾರಿ ನೋಟಿಸ್ ಕೊಟ್ಟು ವಿಚಾರಣೆ ನಡೆಸಿದ್ದ ಎಸಿಬಿ ಇಂದು ಬಂಧಿಸಿದೆ. ಕೆಲವೇಕ್ಷಣಗಳಲ್ಲಿ ಐಎಎಸ್ ಅಧಿಕಾರಿ ಮಂಜುನಾಥ್ ರನ್ನ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲು ಎಸಿಬಿ ಸಿದ್ದತೆ ನಡೆಸಿದೆ. 

ಈ ಹಿಂದೆ ಜಿಲ್ಲಾಧಿಕಾರಿ ಕಚೇರಿ ಮೇಲೆ ಎಸಿಬಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿ ಡಿಸಿ ವಿಚಾರಣೆ ಮಾಡುತ್ತಿದೆ.