ಭಾರತ-ಪಾಕ್ ನಡುವಿನ ಕದನ ವಿರಾಮ ಮೇ 18ರವರೆಗೆ ವಿಸ್ತರಣೆ

ಭಾರತ-ಪಾಕ್ ನಡುವಿನ ಕದನ ವಿರಾಮ ಮೇ 18ರವರೆಗೆ ವಿಸ್ತರಣೆ

ನವದೆಹಲಿ : ಗಡಿಯಲ್ಲಿ ಶಾಂತಿ ಕಾಪಾಡುವ ಉದ್ದೇಶದಿಂದ ಭಾರತ-ಪಾಕ್ ನಡುವಿನ ಕದನ ವಿರಾಮವನ್ನು ಮೇ 18ರವರೆಗೆ ವಿಸ್ತರಣೆ ಮಾಡಲಾಗಿದೆ. ಡಿಜಿಎಂಒ ಶೀಘ್ರದಲ್ಲೇ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.