IPL 2022: CSK vs SRH; ಟಾಸ್ ಗೆದ್ದ ಹೈದರಾಬಾದ್, ಬೌಲಿಂಗ್ ಆಯ್ಕೆ

IPL 2022: CSK vs SRH; ಟಾಸ್ ಗೆದ್ದ ಹೈದರಾಬಾದ್, ಬೌಲಿಂಗ್ ಆಯ್ಕೆ

ಮುಂಬೈ: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ದುಕೊಂಡಿದ್ದಾರೆ. 

ಪುಣೆ ಕ್ರಿಕೆಟ್ ಸ್ಟೇಡಿಯಂನಲ್ಲಿ ಐಪಿಎಲ್ 2022ರ ಭಾಗವಾಗಿ ನಡೆಯುತ್ತಿರುವ 46ನೇ ಪಂದ್ಯದಲ್ಲಿ ಎಂ.ಎಸ್.ಧೋನಿ ನೇತೃತ್ವದ ಚೆನ್ನೈ ತಂಡವು ಮೊದಲು ಬ್ಯಾಟಿಂಗ್ ಮಾಡಲಿದೆ.