ಬ್ರೇಕಿಂಗ್‌ : ನೀಟ್-ಪಿಜಿ ಪರೀಕ್ಷೆಯಲ್ಲಿ ಅಕ್ರಮ : ನಾಳೆ ಜೂನ್‌ 23 ಕ್ಕೆ ನಡೆಯಬೇಕಿದ್ದ ಪರೀಕ್ಷೆ ದಿಢೀರ್‌ ಮುಂದೂಡಿಕೆ

ಬ್ರೇಕಿಂಗ್‌ : ನೀಟ್-ಪಿಜಿ ಪರೀಕ್ಷೆಯಲ್ಲಿ ಅಕ್ರಮ : ನಾಳೆ ಜೂನ್‌ 23 ಕ್ಕೆ ನಡೆಯಬೇಕಿದ್ದ ಪರೀಕ್ಷೆ ದಿಢೀರ್‌ ಮುಂದೂಡಿಕೆ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ಮಧ್ಯೆಯೇ ಮತ್ತೊಂದು ಪರೀಕ್ಷೆಯನ್ನು ಮುಂದೂಡಲಾಗಿದೆ. ರಾಷ್ಟ್ರೀಯ ಪರೀಕ್ಷಾ ಮಂಡಳಿ ನಡೆಸುವ ನೀಟ್‌-ಪಿಜಿ ಪ್ರವೇಶ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ಪ್ರವೇಶ ಪರೀಕ್ಷೆ ನಾಳೆ ಅಂದರೆ ಜೂನ್‌ ೨೩ ರಂದು ನಡೆಯಬೇಕಿದ್ದ ಒಂದು ದಿನದ ಮೊದಲು, ಸೀಟ್‌-ಪಿಜಿ ಪ್ರವೇಶ ಪರೀಕ್ಷೆಯನ್ನೂ ಮುಂದೂಡಲಾಗಿದೆ. 

ಪ್ರವೇಶ ಪರೀಕ್ಷೆಯ ಹೊಸ ದಿನಾಂಕವನ್ನುರಾಷ್ಟ್ರೀಯ ಪರೀಕ್ಷಾ ಮಂಡಳಿ ಶೀಘ್ರದಲ್ಲೇ ಪ್ರಕಟಿಸಲಿದೆ ಎಂದು ತಿಳಿದು ಬಂದಿದೆ.