ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಈಶ್ವರಪ್ಪ

ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಈಶ್ವರಪ್ಪ

ಶಿವಮೊಗ್ಗ: ನಾಳೆ ಶುಕ್ರವಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡೋದಾಗಿ ಕೆ.ಎಸ್ ಈಶ್ವರಪ್ಪ ಘೋಷಿಸಿದ್ದಾರೆ. ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ.