BREAKING: ಜಾರ್ಖಂಡ್‌ ವಿಧಾನಸಭಾ ಚುನಾವಣೆ ದಿನಾಂಕ ನಿಗದಿ

BREAKING: ಜಾರ್ಖಂಡ್‌ ವಿಧಾನಸಭಾ ಚುನಾವಣೆ ದಿನಾಂಕ ನಿಗದಿ

ನವದೆಹಲಿ : ಮುಖ್ಯ ಚುನಾವಣಾ ಆಯೋಗದ ಆಯುಕ್ತ ರಾಜೀವ್ ಕುಮಾರ್ ಜಾರ್ಖಂಡ್‌ ವಿಧಾನಸಭಾ ಚುನಾವಣೆಯನ್ನು ಘೋಷಣೆ ಮಾಡಿದ್ದಾರೆ. 

ನವೆಂಬರ್ 13ರಂದು ಜಾರ್ಖಂಡ್‌ ವಿಧಾನಸಭಾ ಚುನಾವಣೆ ನಡೆಯಲಿದ್ದು, ಒಟ್ಟು ಜಾರ್ಖಂಡ್‌ 81 ಕ್ಷೇತ್ರಗಳಲ್ಲಿ ಎರಡು ಹಂತದ ಮತದಾನ ನಡೆಯಲಿದೆ. ನವೆಂಬರ್ 23ರಂದು ಫಲಿತಾಂಶ ಪ್ರಕಟಣೆಯಾಗಲಿದೆ.