ಡಿಸಿಎಂ ಡಿಕೆಶಿ ಭೇಟಿಯಾದ ಕಾಶ್ಮೀರ ವಿಧಾನಸಭೆ ಸ್ಪೀಕರ್ ಅಬ್ದುಲ್ ರಹೀಮ್ ರಾಥೇರ್

ಡಿಸಿಎಂ ಡಿಕೆಶಿ ಭೇಟಿಯಾದ ಕಾಶ್ಮೀರ ವಿಧಾನಸಭೆ ಸ್ಪೀಕರ್ ಅಬ್ದುಲ್ ರಹೀಮ್ ರಾಥೇರ್

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಸ್ಪೀಕರ್ ಅಬ್ದುಲ್ ರಹೀಮ್ ರಾಥೇರ್ ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಭಾನುವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. 

ಇದೇ ಮೊದಲ ಬಾರಿಗೆ ಉಪಮುಖ್ಯಮಂತ್ರಿ ಡಿಕೆಶಿವಕುಮಾರ್ ಮನೆಗೆ ಭೇಟಿ ನೀಡಿದ್ದು, ಕೆಲಕಾಲ ಚುನಾವಣೆ ಸಂಬಂಧ ಹಾಗೂ ಚುನಾವಣಾ ಕಾರ್ಯ ನಡೆಸುವ ಸಂಬಂಧ ಮಾತುಕತೆ ನಡೆಸಿದರು. ಇವರ ಭೇಟಿ ಈಗ ಬಾರಿ ಕುತೂಹಲ ಕೆರಳಿಸಿದೆ.