ಬೆಂಗಳೂರು: ಕೆಂಪೇಗೌಡರ 515ನೇ ಜಯಂತಿ ಆಚರಣೆ - ಸಭೆ ನಡೆಸಿದ ಡಿಕೆಶಿ

ಬೆಂಗಳೂರು: ಕೆಂಪೇಗೌಡರ 515ನೇ ಜಯಂತಿ ಆಚರಣೆ - ಸಭೆ ನಡೆಸಿದ ಡಿಕೆಶಿ

ಬೆಂಗಳೂರು: ಬೆಂಗಳೂರು ನಿರ್ಮಾತೃ ಕೆಂಪೇಗೌಡರ 515ನೇ ಜಯಂತಿ ಆಚರಣೆ ಸಂಬಂಧ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಅದ ಡಿಸಿಎಂ ಡಿ.ಕೆ ಶಿವಕುಮಾರ್ ವಿಧಾನಸೌಧದಲ್ಲಿ ಮಂಗಳವಾರ ನಾನಾ ಸಂಘಟನೆಗಳ ಮುಖಂಡರ ಜತೆ ಸಮಾಲೋಚನೆ ನಡೆಸಿದರು. 

ಸಚಿವರಾದ ಕೃಷ್ಣ ಬೈರೇಗೌಡ, ಕೆ.ಎಚ್ ಮುನಿಯಪ್ಪ, ಶಾಸಕ ವಿಶ್ವನಾಥ್, ಬಿಬಿಎಂಪಿ ಆಡಳಿತಾಧಿಕಾರಿ ಉಮಾಶಂಕರ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಪೂರ್ಣಿಮಾ, ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮಂತೇಗೌಡ ಭಾಗವಹಿಸಿದ್ದರು.