ಹುಬ್ಬಳ್ಳಿ ಬ್ರೇಕಿಂಗ್: ಹುಬ್ಬಳ್ಳಿ- ಧಾರವಾಡ ನೂತನ ಡಿಸಿಪಿಯಾಗಿ ಕುಶಾಲ್ ಚೌಕ್ಸೆ ನೇಮಕ

ಹುಬ್ಬಳ್ಳಿ ಬ್ರೇಕಿಂಗ್: ಹುಬ್ಬಳ್ಳಿ- ಧಾರವಾಡ ನೂತನ ಡಿಸಿಪಿಯಾಗಿ ಕುಶಾಲ್ ಚೌಕ್ಸೆ ನೇಮಕ

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ನೂತನ ಉಪ ಪೊಲೀಸ್‌ ಆಯುಕ್ತರನ್ನಾಗಿ ಕುಶಾಲ್ ಚೌಕ್ಸೆ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. 

ಕುಶಾಲ್ ಚೌಕ್ಸೆ ಅವರು ವಿಧಿವಿಜ್ಞಾನ ಪ್ರಯೋಗಾಲಯದ ಜಂಟಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇವರನ್ನು ಈಗ ಹುಬ್ಬಳ್ಳಿ-ಧಾರವಾಡ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಡಿಸಿಪಿಯಾಗಿ ನೇಮಕ ಮಾಡಲಾಗಿದೆ.