ಕಾಂಗ್ರೆಸ್ 'ಕೈ' ಬಿಟ್ಟ ಎಂ.ಡಿ.ಲಕ್ಷ್ಮೀನಾರಾಯಣ

ತುಮಕೂರು: ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆಸಿರುವ ರಾಜ್ಯ ಕಾಂಗ್ರೆಸ್‌ಗೆ ರಾಜೀನಾಮೆಯ ಬಿಸಿ ತಟ್ಟಿದೆ.
ಕಾಂಗ್ರೆಸ್ ಹಿರಿಯ ನಾಯಕ ಎಂ.ಡಿ ಲಕ್ಷ್ಮೀನಾರಾಯಣ ಪಕ್ಷದಲ್ಲಿನ ಬೆಳವಣಿಗೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ರಾಜೀನಾಮೆ ನೀಡಿದ್ದಾರೆ. ತುಮಕೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಎಂ.ಡಿ.ಲಕ್ಷ್ಮೀನಾರಾಯಣ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ರಾಜಿನಾಮೆ ಪತ್ರ ರವಾನಿಸಿರುವುದಾಗಿ ತಿಳಿಸಿದ್ದಾ