ಬ್ರೇಕಿಂಗ್ : ಸಚಿವ ಉಮೇಶ್ ಕತ್ತಿಗೆ ಹೃದಯಾಘಾತ : ಆಸ್ಪತ್ರೆ ದಾಖಲು

ಬ್ರೇಕಿಂಗ್ : ಸಚಿವ ಉಮೇಶ್ ಕತ್ತಿಗೆ ಹೃದಯಾಘಾತ : ಆಸ್ಪತ್ರೆ ದಾಖಲು

ಬೆಂಗಳೂರು : ಸಚಿವ ಉಮೇಶ ಕತ್ತಿ ಅವರಿಗೆ ಹೃದಯಾಘಾತವಾಗಿದೆ, ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. 
ಡಾಲರ್ಸ್ ಕಾಲೋನಿಯಲ್ಲಿ ತಮ್ಮ ಮನೆಯಲ್ಲಿದ್ದ ಸಚಿವರಿಗೆ ಹಾರ್ಟ್ ಅಟ್ಯಾಕ್ ಆಗುತ್ತಿದ್ದಂತೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಿತಿ ಗಂಭೀರ ಎಂದು ಹೇಳಲಾಗುತ್ತಿದ್ದು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.