ಮುಡಾ' ಹಗರಣ.. ವಿಚಾರಣೆ ಮುಂದೂಡಿದ ಕೋರ್ಟ್

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿದ್ದ ಖಾಸಗಿ ದೂರಿನ ಅರ್ಜಿ ವಿಚಾರಣೆಯನ್ನು ಬೆಂಗಳೂರಿನ ಜನಪ್ರನಿಧಿಗಳ ಕೋರ್ಟ್ ಆಗಷ್ಟ್ 20ಕ್ಕೆ ಮುಂದೂಡಿದೆ. ಮುಡಾ ಹಗರಣ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಸ್ನೇಹಮಯಿ ಕೃಷ್ಣ ಎಂಬುವವರ ಸಲ್ಲಿಸಿದ್ದ ಖಾಸಗಿ ದೂರು ದಾಖಲಿಸಿದ್ರು. ಸದ್ಯ ಈ ಕೇಸ್ ಅರ್ಜಿ ವಿಚಾರಣೆ ಮುಂದೂಡಿಕೆ ಸಿಎಂಗೆ ಸ್ವಲ್ಪ ರಿಲೀಫ್ ಸಿಕ್ಕಂತಾಗಿದೆ.