ಪ್ರತಿ ಲೀ. ಹಾಲು ಮೊಸರಿನ ಬೆಲೆ 2ರೂ. ಏರಿಕೆ

ಪ್ರತಿ ಲೀ. ಹಾಲು ಮೊಸರಿನ ಬೆಲೆ 2ರೂ. ಏರಿಕೆ

ಕೆಎಂಎಫ್ ಪ್ರತಿ ಲೀಟರ್ ಹಾಲು ಮತ್ತು ಮೊಸರಿನ ದರವನ್ನು 2 ರೂ. ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳೆ ಪರಿಷ್ಕೃತ ದರದ ಬಗ್ಗೆ ಮಾಹಿತಿ ನೀಡಿದ್ದಾರೆ.