ಮಾಜಿ ಪ್ರಧಾನಿ ದೇವೇಗೌಡರಿಗೆ ಮೋದಿ ಶುಭಾಶಯ !

ಮಾಜಿ ಪ್ರಧಾನಿ ದೇವೇಗೌಡರಿಗೆ ಮೋದಿ ಶುಭಾಶಯ !

ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರಿಗೆ ಇಂದು ಹುಟ್ಟುಹಬ್ಬ. ಇವರ 89 ನೇ ಜನ್ಮ ದಿನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರೂ ಕೂಡ ಶುಭಾಯ ತಿಳಿಸಿದ್ದಾರೆ. 

"ಮಾಜಿ ಪ್ರಧಾನಿ ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ದೀರ್ಘಾಯುಸ್ಸು ಮತ್ತು ಆರೋಗ್ಯ ಸಿಗಲೆಂದು ಪ್ರಾರ್ಥಿಸುತ್ತೇನೆ" ಎಂದು ಮೋದಿ ಟ್ವಿಟರ್ ಮೂಲಕ ಶುಭ ಕೋರಿದ್ದಾರೆ.