ಬಿಜೆಪಿ ಸೇರಿದ ಪ್ರಮೋದ್ ಮಧ್ವರಾಜ್, ಅಶ್ವಿನಿ ಗೌಡ,ವರ್ತೂರ ಪ್ರಕಾಶ

ಬಿಜೆಪಿ ಸೇರಿದ ಪ್ರಮೋದ್ ಮಧ್ವರಾಜ್, ಅಶ್ವಿನಿ ಗೌಡ,ವರ್ತೂರ ಪ್ರಕಾಶ

ಬೆಂಗಳೂರು : ಉಡುಪಿಯ ಮಾಜಿ ಶಾಸಕ ಪ್ರಮೋದ್ ಮಧ್ವರಾಜ್, ಕೋಲಾರದ ಮಾಜಿ ಸಚಿವ ವರ್ತೂರು ಪ್ರಕಾಶ್, ಜೆಡಿಎಸ್ ಮಾಜಿ ಐಆರ್ ಎಸ್ ಅಧಿಕಾರಿ ಲಕ್ಷ್ಮೀ ಆಶ್ವಿನಿ ಗೌಡ, ಮಾಜಿ ಸಚಿವ ಎಸ್ ಟಿ ಜಯರಾಂ ಪುತ್ರ ಅಶೋಕ್ ಜಯರಾಮ ಇಂದು ಬಿಜೆಪಿಗೆ ಸೇರಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಮೂಲ ಪಕ್ಷಗಳನ್ನು ತೊರೆದು ಬಿಜೆಪಿಗೆ ಸೇರಿದ್ದಾರೆ.