ಬ್ರೇಕಿಂಗ್ : ಮೋದಿ ರಾಜೀನಾಮೆಗೆ ರಾಷ್ಟ್ರಪತಿ ಅನುಮೋದನೆ

ಬ್ರೇಕಿಂಗ್ : ಮೋದಿ ರಾಜೀನಾಮೆಗೆ ರಾಷ್ಟ್ರಪತಿ ಅನುಮೋದನೆ

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ವೇಳೆ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಪ್ರಧಾನಿ ಮೋದಿಯವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಹೊಸ ಸರ್ಕಾರ ರಚನೆಯಾಗುವವರೆಗೂ ಹಂಗಾಮಿ ಪ್ರಧಾನಿಯಾಗಿ ಮುಂದುವರಿಯುವಂತೆ ಕೋರಲಾಗಿದೆ ಎಂದು ರಾಷ್ಟ್ರಪತಿ ಭವನದ ಮೂಲಗಳು ತಿಳಿಸಿವೆ. 

ಇದೇ ತಿಂಗಳ 8 ರಂದು ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.