ಬೆಂಗಳೂರು: ಕಂಠೀರವ ಸ್ಟೇಡಿಯಂನಲ್ಲಿ ಅಪ್ಪು ಅಂತಿಮ ದರ್ಶನಕ್ಕೆ ವ್ಯವಸ್ಥೆ

ಬೆಂಗಳೂರು: ಕಂಠೀರವ ಸ್ಟೇಡಿಯಂನಲ್ಲಿ  ಅಪ್ಪು ಅಂತಿಮ ದರ್ಶನಕ್ಕೆ ವ್ಯವಸ್ಥೆ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಇನ್ನಿಲ್ಲ. ಕನ್ನಡದ ಪವರ್ ಸ್ಟಾರ್ ಕಳೆದುಕೊಂಡ ಇಂಡಸ್ಟ್ರಿ ಮೌನಕ್ಕೆ ಶರಣಾಗಿದೆ. ಬೆಳಗ್ಗೆ 11.30 ಕ್ಕೆ ಕೊನೆಯುಸಿರೆಳೆದೆ ಪುನೀತ್ ಅಂತಿಮ ದರುಶನಕ್ಕೆ ಈಗ ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ಪುನೀತ್ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.