ಶಿಗ್ಗಾವಿಯಲ್ಲಿ ಪಟ್ಟಕ್ಕೇರಿದ ಪಠಾಣ್ : ಅಧಿಕೃತ ಘೋಷಣೆಯೊಂದೆ ಬಾಕಿ

ಶಿಗ್ಗಾವಿ : ಶಿಗ್ಗಾವಿ ಕ್ರೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಭರ್ಜರಿ ಮುನ್ನಡೆ ಸಾಧಿಸುವ ಮೂಲಕ ಗೆಲುವಿನತ್ತ ಸಾಗಿದ್ದಾರೆ..ಅಧಿಕೃತ ಘೋಷಣೆಯೊಂದೆ ಬಾಕಿ ಇದೆ. ಇನ್ನೂ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿಗೆ ಭಾರೀ ಹಿನ್ನಡೆಯಾಗಿದೆ. ಇನ್ನು ನಾಲ್ಕು ಸುತ್ತಿನ ಮತ ಎಣಿಕೆ ಬಾಕಿ ಇದೆ.
ಪಠಾಣ್ : 88,985
ಭರತ್ : 76,405