ಯಾಸಿರ್ ಅಹಮದ್ ಖಾನ್ ಗೆ ಶಿಗ್ಗಾಂವಿ ಕಾಂಗ್ರೆಸ್ ಟಿಕೆಟ್ ಘೋಷಣೆ

ಯಾಸಿರ್ ಅಹಮದ್ ಖಾನ್ ಗೆ ಶಿಗ್ಗಾಂವಿ ಕಾಂಗ್ರೆಸ್ ಟಿಕೆಟ್ ಘೋಷಣೆ

ಶಿಗ್ಗಾಂವಿಯಲ್ಲಿ ಈ ಬಾರಿ ಲಿಂಗಾಯತರಿಗೆ ಟಿಕೆಟ್ ನೀಡಬೇಕು ಎಂದು ಒತ್ತಡ ಕೇಳಿ ಬಂದಿತ್ತು. ಆದರೆ ಅಂತಿಮವಾಗಿ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಹೈಕಮಾಂಡ್ ಮಣಿ ಹಾಕಿದೆ.